
ಇದು ಸಿದ್ದುನ ಕೊನೆಯ ಅಧಿವೇಶನ…!
ಬೆಳಗಾವಿ ಚಳಿಗಾಲ ಅಧಿವೇಶನವೇಸಿಎಂ ಸಿದ್ಧರಾಮಯ್ಯರ ಕೊನೆ ಅಧಿವೇಶನ ಬೆಳಗಾವಿ: ಡಿಸೆಂಬರ್ ನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊನೆಯ ಅಧಿವೇಶನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಂದನೇ ಆರೋಪಿ ಸ್ಥಾನದಲ್ಲಿದ್ದಾರೆ. ಹೀಗಾಗಿ, ಬೆಳಗಾವಿ ಅಧಿವೇಶನವೇ ಕೊನೆಯಾಗಲಿದೆ.ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹರಾಜಿಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಹೆಣಗಾಡುತ್ತಿರುವ…