
ಎಲ್ಲೆಡೆ ಗೆಲ್ಲೋದು ನಾವೇ- ಬೊಮ್ಮಾಯಿ
ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುತ್ತಾರೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಮೂರು ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಜನರಿಂದ ವ್ಯಕ್ತವಾದ ಬೆಂಬಲದಿಂದ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ತಾರೆ ಅನ್ನುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಉಪ ಚುನಾವಣೆ ನಡೆದ ಮೂರು…