ಬೆಳಗಾವಿ:
ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ತುಮಕೂರು ಮೂಲದ ಯುವಕನ ವಿರುದ್ಧ ಬೆಳಗಾವಿ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ತುಮಕೂರಿನ ವಿದ್ಯಾನಗರ ನಿವಾಸಿ ಮೋಹಿತ್ ನರಸಿಂಹಮೂರ್ತಿ ಎಂಬುವರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಳಗಾವಿ ಭಾಗ್ಯನಗರ ನಿವಾಸಿ ವಿಜಯ ತಳವಾರ ಎಂಬುವರು ಈ ಕುರಿತಂತೆ ದೂರು ನೀಡಿದ್ದಾರೆ..