ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ
ಬೆಳಗಾವಿ:ಪಕ್ಷ ರಾಜಕಾರಣ ಬದಿಗೊತ್ತಿ ಈ ಬಾರಿ ಸಹಕಾರಿ ತತ್ವದಡಿ 9 ತಿಂಗಳ ಅವಧಿಗೆ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೂತನ ಅಧ್ಯಕ್ಷರನ್ನಾಗಿ ರಾಯಬಾಗದ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಜಾರಕಿಹೊಳಿ ಸಹೋದರರು ಈ ಆಯ್ಕೆ ಮಾಡಿದರು, ಅಪ್ಪಾಸಾಹೇಬ ಕುಲಗೋಡೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಹಾ;ಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ನಡೆಸಿದ…