ಚನ್ನಮ್ಮ ಪ್ರಾಣಿ ಸಂಗ್ರಾಹಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ
ರಾಣಿ ಚನ್ನಮ್ಮ ಪ್ರಾಣಿ ಸಂಗ್ರಾಹಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ಬೆಳಗಾವಿ: ತಾಲೂಕಿನ ಭೂತ ರಾಮನ ಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ಪ್ರಾಣಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು. ಬಳಿಕ, ಪ್ರಾಣಿಗಳ ಪಾಲನೆ- ಪೋಷಣೆ ಹಾಗೂ ಸಂಗ್ರಾಹಲಯದ ಅಭಿವೃದ್ದಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಆರಂಭವಾದಿಂದ ಇಲ್ಲಿವರೆಗೂ ಕ್ಷೇತ್ರದ ಶಾಸಕರ ಪ್ರಯತ್ನದಿಂದ ಪ್ರಾಣಿ ಸಂಗ್ರಾಹಲಯ ಬಹಳಷ್ಟು ಅಭಿವೃದ್ಧಿಯಾಗಿದೆ. ಸದ್ಯ ಕರಡಿ, ನವಿಲು, ಜಿಂಕೆ, ಆಮೆ, ಕೃಷ್ಣಮೃಗ, ಹುಲಿ,…