Headlines

ATM ನ್ನೂ ಬಿಡದ ಕಳ್ಳ..!

::ಬೆಳಗಾವಿ.ಎಟಿಎಂ ನಿಂದ ಹಣ ಕಳ್ಖತನ ಮಾಡಿದವರನ್ನು ಹೆಡಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ನಗರದ ಮಾರ್ಕೇಟ್ ಪೊಲೀಸ್ ಠಾಣೆಯ ವ್ಯಾಪ್ತಿಯ ಅಂಜುಮನ್ ಬಿಲ್ಡಿಂಗ್‌ದಲ್ಲಿರುವ ಹೆಚ್.ಡಿ.ಎಪ್.ಸಿ, ಬ್ಯಾಂಕದ ಎ.ಟಿ.ಎಮ್,ದಲ್ಲಿ 8.65.500/- ರೂ. ಹಣವನ್ನು ಕಳ್ಳತನ ಮಾಡಲಾಗಿತ್ತು. ಎಸ್.ಐ.ಎಸ್ ಪ್ರೋಸಿಗರ ಹೋಲ್ಡಿಂಗ ಪ್ರೈವೇಟ್ ಲಿಮಿಟೆಡ್” ಕಂಪನಿಯಲ್ಲಿ ಕೆಲಸ ಮಾಡುವ ಕೆಲಸಗಾರನ ಕ್ರಿಷ್ಣಾ ಸುರೇಶ ದೇಸಾಯಿ, (23) ಜ್ಯೋತಿ ನಗರ, ಕಂಗ್ರಾಳಿ ಕೆ.ಹೆಚ್. ಇವರು ಎ.ಟಿ.ಎಮ್,ದ ಕಾಂಬಿನೇಶನ ಪಾಸ್‌ವರ್ಡವನ್ನು ಉಪಯೋಗಿಸಿ ಹಣವನ್ನು ದೋಚಿದ್ದನು. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡ ಮಾರ್ಕೆಟ…

Read More

ZP,TPಗೆ ಕಮಲ ಪಡೆ ರೆಡಿ

ಸಂಘಟನಾ ಪರ್ವ ಜಿಲ್ಲಾ ಮಟ್ಟದ ಕಾರ್ಯಾಗಾರಜಿ.ಪಂ., ತಾ.ಪಂ. ಚುನಾವಣೆಗೆ ಸಿದ್ಧರಾಗಿ : ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಬೆಳಗಾವಿ : ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ ಕರೆ ನೀಡಿದರು.ನಗರದ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಜರುಗಿದ ಸಂಘಟನಾ ಪರ್ವ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಾರ್ಯಕರ್ತರೇ ಪಕ್ಷದ ನಿಜವಾದ ಆಸ್ತಿ. ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಕ್ರಿಯಾಶೀಲ…

Read More

ನಾರಿ ವಿರುದ್ಧ ನಾರಿಯರ ಪ್ರತಿಭಟನೆ

30 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಕೋಟ್ಯಂತರ ವಂಚನೆ ಆರೋಪಮಹಿಳೆಗೆ ಘೇರಾವ್ ಹಾಕಿ ಆಕ್ರೋಶ!ಬೆಳಗಾವಿ:ಸುಮಾರು 30 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿದ ಮಹಿಳೆಯೋರ್ವಳಿಗೆ ಗ್ರಾಮದ ನೂರಾರು ಮಹಿಳೆಯರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ತಾಲೂಕಿನ ಹಾಳಭಾವಿ ಗ್ರಾಮದಲ್ಲಿ ನಡೆದಿದೆ. ಹಾಳಭಾವಿ ಗ್ರಾಮದ ಸುರೇಖಾ ಹಳವಿ ಎಂಬುವರ ಮೇಲೆ ಈ ವಂಚನೆ ಆರೋಪ ಬಂದಿದೆ,ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಮಹಿಳಾ ಸಂಘಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಪಂಗನಾಮ ಹಾಕಿದ್ದಾಳೆ ಎಂದು ಹೇಳಲಾಗಿದೆ,ಈಕೆ ಸೊಸೈಟಿ, ಫೈನಾನ್ಸ್, ಸಂಘಗಳಲ್ಲಿ 50 ಸಾವಿರ…

Read More

ಸವದತ್ತಿ ಯಲ್ಲಮ್ಮ ಪ್ರಾಧಿಕಾರಕ್ಕೆ ಅಶೋಕ ದುಡಗುಂಟಿ

ಬೆಳಗಾವಿ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಅಶೋಕ ದುಡಗುಂಟಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ದುಡಗುಂಟಿ ಅವರನ್ನು ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ ಸನ್ಮಾನಿಸಿದರು.ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಎಸ್ ಎಮ್ ಮುದಗಲ್ಲ್ ಹಾಗೂ ದೇವಸ್ಥಾನ ಸಿಬ್ಬಂದಿ ಇದ್ದರು. ರಾಜ್ಯದಲ್ಲೇ ಅತಿಹೆಚ್ಚಿನ ಭಕ್ತರು ಯಲ್ಲಮ್ಮನ ಸನ್ನಿಧಿಗೆ ಆಗಮಿಸುತ್ತಾರೆ. ಇಲ್ಲಿ ಹೆಚ್ಚಿನ ಮೂಲಸೌಕರ್ಯ ಸೃಷ್ಟಿಸಿ, ಭಕ್ತರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಅವರು ಹೇಳಿದರು.

Read More

ಯತ್ನಾಳಗೆ ಕೊನೆಗೂ ನೋಟೀಸ್..!

ಬೆಂಗಳೂರು: ಕಳೆದ ಹಲವು ತಿಂಗಳುಗಳಿಂದ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಬ್ಬರಿಸುತ್ತಿದ್ದ ಫೈರಬ್ರ್ಯಾಂಡ್ ಬಸನಗೌಡ ಪಾಟೀಲ ಯತ್ನಾಳಗೆ ಬಿಜೆಪಿ ಹೈ ಕಮಾಂಡ್ ನೋಟೀಸ್ ಜಾರಿ ಮಾಡಿದೆ. ಕಳೆದ ದಿನವಷ್ಟೆ ಬೆಳಗಾವಿಯಲ್ಲಿ ಯತ್ನಾಳ ಸೇರಿದಂತೆ ಅರವಿಂದ ಲಿಂಬಾವಳಿ ಅವರು ವಿಜಯೇಂದ್ರ ವಿರುದ್ಧ ಗುರುತರ ಆರೋಪ ಮಾಡಿದ್ದರು. ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ “ಶೋಕಾಸ್ ನೋಟಿಸ್” ಜಾರಿ ಮಾಡಿದೆ. ಬಿಜೆಪಿ ಪಕ್ಷದ ಅನುಮತಿಯಿಲ್ಲದೇ ವಕ್ಫ್​​ ಭೂ ಅಕ್ರಮಗಳ ವಿರುದ್ಧ ರಾಜ್ಯದಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ…

Read More
error: Content is protected !!