ಸಂಘಟನಾ ಪರ್ವ ಜಿಲ್ಲಾ ಮಟ್ಟದ ಕಾರ್ಯಾಗಾರಜಿ.ಪಂ., ತಾ.ಪಂ. ಚುನಾವಣೆಗೆ ಸಿದ್ಧರಾಗಿ : ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಬೆಳಗಾವಿ : ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ ಕರೆ ನೀಡಿದರು.ನಗರದ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಜರುಗಿದ ಸಂಘಟನಾ ಪರ್ವ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಾರ್ಯಕರ್ತರೇ ಪಕ್ಷದ ನಿಜವಾದ ಆಸ್ತಿ. ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಕ್ರಿಯಾಶೀಲ … Continue reading ZP,TPಗೆ ಕಮಲ ಪಡೆ ರೆಡಿ