ಅಧಿಕಾರ ಹಂಚಿಕೆ ಒಪ್ಪಂದ ಸಾಧ್ಯತೆ

“ಬೆಂಗಳೂರು:  ಮುಖ್ಯ ಮಂತ್ರಿ ಅಥವಾ ಯಾವುದೋ ಅಧಿಕಾರ ಹಂಚಿಕೆ ದೆಹಲಿಯಲ್ಲಿ ಒಪ್ಪಂದಗಳಾಗಿರುವ ಸಾಧ್ಯತೆಗಳಿದ್ದು, ಈ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೆಹಲಿಯಲ್ಲಿ ಏನು ಮಾತುಕತೆಯಾಗಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಪ್ಪಂದಗಳಾಗಿರುವ ಬಗ್ಗೆ ಚರ್ಚೆಗಳಾಗುತ್ತಿವೆ. ಆರು ತಿಂಗಳ ಹಿಂದೆಯೇ ನಾನು ಈ ಹೇಳಿಕೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಖಾಸಗಿ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸುಳಿವು ನೀಡಿರುವುದು ಹೊಸದೇನಲ್ಲ ಎಂದರು.ಅಧಿಕಾರ … Continue reading ಅಧಿಕಾರ ಹಂಚಿಕೆ ಒಪ್ಪಂದ ಸಾಧ್ಯತೆ

error: Content is protected !!