ಬಾರದ ಲೋಕಕ್ಕೆ ಎಸ್ ಎಂ ಪಯಣ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿS M. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್‌, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮುಖ್ಯಮಂತ್ರಿಯಾಗಿ ನೀರಾವರಿ ಯೋಜನೆಗಳು, ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ಬರಗಾಲ, ಡಾ. ರಾಜಕುಮಾರ್ ಅಪಹರಣ, ಕಾವೇರಿ ಗಲಾಟೆಯಂತಹ ಸವಾಲುಗಳನ್ನು ದಿಟ್ಟವಾಗಿ ಎದುರಿಸಿದ್ದರು. ರಾಜಕೀಯದಲ್ಲಿ ಎಸ್.ಎಂ. ಕೃಷ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಜೀವನ ಕುರಿತಾಗಿ 6 ಕೃತಿಗಳು ರಚನೆಯಾಗಿವೆ….

Read More

ನಾವೇನು ನೇಣು ಹಾಕಿಕೊಳ್ಳಬೇಕಾ?

ಬೆಳಗಾವಿ:ಮೂಡಾ ದಲ್ಲಿ ಅಕ್ರಮ‌ ನಡೆದಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಇನ್ನೇನು ಮಾಡಬೇಕು?. ನಾವೇನು ನೇಣು ಹಾಕಿಕೊಳ್ಳಬೇಕಾ?. ಎಂದು ಪ್ರಶ್ನೆ ಮಾಡಿದವರು ಸಚಿವ ಭೈರತಿ ಸುರೇಶ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.ಮುಹೂರ್ತ ಫಿಕ್ಸ್ ಆಗಿರುವುದು ಯಡಿಯೂರಪ್ಪನವರ ಮಗ ವಿಜಯೇಂದ್ರ ರಾಜೀನಾಮೆಗೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗಲ್ಲ. ಬಿಜೆಪಿಯವರ ಗುಂಪು ಜಗಳವನ್ನು ಮೊದಲು…

Read More

ಜೈನ ಧರ್ಮಕ್ಕೂ ಪ್ರತ್ಯೇಕ ನಿಗಮ ಕೊಡಿ’

ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ`ಜೈನ ಧರ್ಮಕ್ಕೂ ಪ್ರತ್ಯೇಕ ನಿಗಮ ಕೊಡಿ’ಬೆಳಗಾವಿ:ಪ್ರತ್ಯೇಕ ನಿಗಮ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜೈನ ಧಮರ್ಿಯರು ಬೆಳಗಾವಿ ಸುವರ್ಣ ಸೌಧದ ಬಳಿ ಭಾರೀ ಪ್ರತಿಭಟನೆ ವ್ಯಕ್ತಪಡಿಸಿದರು,ಜೈನ್ ಮುನಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಸಿ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಪತ್ರ ಅರ್ಪಿಸಿದರು. ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವುದು ಸೇರಿದಂತೆ ಪ್ರತಿ ವರ್ಷ ಸಮುದಾಯದ ಹಿತಾಸಕ್ತಿಗಾಗಿ 200 ಕೋಟಿಯ ಅನುದಾನ ಮಂಜೂರು ಮಾಡಬೇಕು, .ಅಲ್ಪಸಂಖ್ಯಾತ…

Read More

ಜನರಿಂದ, ಜನರಿಗಾಗಿ ನಾವು…!

ಬಾಲಚಂದ್ರ ಜಾರಕಿಹೊಳಿ ಹೇಳಿಕೆಜನರಿಂದ, ಜನರಿಗಾಗಿ ನಾವು…!ಮೂಡಲಗಿ.ಜನರ ಪ್ರೀತಿ, ವಿಶ್ವಾಸದಿಂದಾಗಿಯೇ ನಮ್ಮ ಒಂದೇ ಕುಟುಂಬದಲ್ಲಿ ಐವರು ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದಾರೆಂದು ಶಾಸಕ ಮತ್ತು ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲ್ಲೂಕಿನ ಯಾದವಾಡ ಗ್ರಾಮದ ಘಟ್ಟಗಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ರವಿವಾರದಂದು ಜರುಗಿದ ಸಂತ ಶ್ರೇಷ್ಠ ಕನಕದಾಸರ 537 ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಕುಟುಂಬ ರಾಜಕೀಯ ಕುರಿತಂತೆ ವಿರೋಧಿಗಳ ಆರೋಪದಲ್ಲಿ ಯಾವುದೇ ಹುರುಳಿಲ. ಜನರ ಆಶೀವರ್ಾದದಿಂದಲೇ ನಾವೆಲ್ಲಾ ಒಂದೊಂದು ಕ್ಷೇತ್ರದಿಂದ ಗೆದ್ದಿದ್ದೇವೆ,…

Read More
error: Content is protected !!