
ಸಿದ್ಡು ಸರ್ಕಾರ ಗುಂಡು ಹಾರಿಸುವ ಮನಸ್ಥಿತಿಯಲ್ಲಿತ್ತು ..!
ಸರ್ಕಾರದ ಯಾವುದೇ ಬೆದರಿಕೆಗೆ ಮಣಿಯಲ್ಲ, ಹೋರಾಟ ಮುಂದುವರಿಯುತ್ತದೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚನಸಾಲಿಗಳ ಮೇಲೆ ಗುಂಡು ಹಾರಿಸುವ ಮನಸ್ಥಿತಿಯಲ್ಲಿತ್ತು ಎಂದು ಪಂಚಮಸಾಲಿ ಹೋರಾಟದ ಮುಖಂಡತ್ವವಹಿಸಿದ್ದ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು. ನಗರದ ಚನ್ನಮ್ಮವೃತ್ತದಲ್ಲಿಬತಮ್ಮನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಅವರು ಮಸತನಾಡಿದರುತಮ್ಮನ್ನು ಭೇಟಿಯಾಗಲು ಮುಖ್ಯಮಂತ್ರಿ ಹೇಳಿ ಕಳಿಸಿದ ಕಾರಣ ಅಲ್ಲಿಗೆ ಹೋಗುವಾಗ ಲಾಠಿಚಾರ್ಜ್ ಮಾಡಲಾಗಿದೆ, ಅವರೇನೇ ಮಾಡಿದರೂ ತಮ್ಮ ಹೋರಾಟ ನಿಲ್ಲಲ್ಲ ಎಂದು ಸ್ವಾಮಿಜಿ ಹೇಳಿದರು. ಪ್ರತಿಭಟನೆಯ…