ರಸ್ತೆ ಕಾಮಗಾರಿಗೆ ಚಾಲನೆ

ಬೆಳಗಾವಿ ರಾಮತೀರ್ಥ ನಗರ ವಾರ್ಡ್ ನಂಬರ್ 46 ವ್ಯಾಪ್ತಿಯಲ್ಲಿ ಬರುವ KHB ಕಾಲೋನಿ ಕಣಬರಗಿ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸೇವಕಬಹನುಮಂತ ಕೊಂಗಾಲಿ ಚಾಲನೆ ನೀಡಿದರು. , ಕೆ.ಹೆಚ್ ಬಿ ಕಾಲೋನಿ ಹಿರಿಯರಾದ ಮಳಗಲಿ, ಪಾಟೀಲ್, ಚೌಗಲಾ ,ಬಡಿಗೇರ್, ವಿಜಯ ಬ್ಯಾಡಗಿ, ಮೂಲಿಮನಿ, ಬೆಳಗಲಿ, ವನ್ನೂರು,ಮನೋಜ್, ಮುಂತಾದವರು ಉಪಸ್ಥಿತರಿದ್ದರು.

Read More

ಮಹಿಳೆಯರಿಗೆ ವಂಚನೆ- ತನಿಖಾ ತಂಡ ರಚನೆ

ಹದಿನೈದು ಸಾವಿರ ಮಹಿಳೆಯರಿಗೆ ಮೋಸ; ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮೈಕ್ರೋಪೈನಾಸ್ಸ್ ನಿಂದ ಸಾಲ ಪಡೆದು ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರ ಜನ ಮಹಿಳೆಯರು ಮೋಸ ಹೋಗಿದ್ದು, ಈ ಕುರಿತು ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಿ, ತನಿಖೆಗೆ ಆದೇಶಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಮೈಕ್ರೋಪೈನಾಸ್ಸ್…

Read More
error: Content is protected !!