ಕೈಗೆಟುಕುವ ದರದಲ್ಲಿ ಮರಳು
ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಮರಳು ಸಮಿತಿಗಳಿಂದಲೇ ಮರಳು ಬ್ಲಾಕ್ ವಿಲೇಗೆ ನಿರ್ಧಾರ ಬೆಂಗಳೂರು, ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ…