ನಮ್ಮವರೇ ರಾಯಣ್ಣನನ್ನು ಹಿಡಿದುಕೊಟ್ಟರು: ಸಿಎಂ
ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು: ಸಿಎಂ ಗೋಕಾಕ ಆ 26 : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ…

