ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟ
ಬೆಂಗಳೂರು. ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರ ಇಂದು ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ ವಿವರ ಇಂತಿದೆ.

