ಮೂಢನಂಬಿಕೆಗೆ ಪುತ್ರಿಯರ ಕೊಲೆ ಮಾಡಿದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆ
ಮೂಢನಂಬಿಕೆಗೆ ಪುತ್ರಿಯರ ಕೊಲೆ ಮಾಡಿದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆಬೆಳಗಾವಿ: ಮೂಢನಂಬಿಕೆಗೆ ಮರುಳಾಗಿ ತನ್ನ ಇಬ್ಬರು ಪುತ್ರಿಯರನ್ನು ಅಮಾನುಷವಾಗಿ ಕೊಲೆಮಾಡಿದ ಪಾಪಿ ಅಪ್ಪನಿಗೆ ೬ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ, ಬೆಳಗಾವಿ ನ್ಯಾಯಾಲಯಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ:ಬೆಳಗಾವಿಯ ಎ.ಪಿ.ಎಂ.ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಂಗ್ರಾಳಿ ಕೆ.ಎಚ್ವಾಸಿಯಾದ ಆರೋಪಿ ಅನೀಲ ಚಂದ್ರಕಾಂತ ಬಾಂದೇಕರ ಈತನು ತನ್ನ ಮನೆ ಮಾರಾಟ ಮಾಡಲು ಖರೀದಿಗೆ ಯಾರು ಬರದ ಕಾರಣಕ್ಕೆ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದ. ಅಂದು…

