
ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ
ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ :ಸಚಿವ ದಿನೇಶ್ ಗುಂಡೂರಾವ್. ಬೆಳಗಾವಿ ಸುವರ್ಣಸೌಧ, :ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ…