28 ರಲ್ಲಿ 17 seat ಕಾಂಗ್ರೆಸ್ ಗೆಲ್ಲುತ್ತೆ.. ಜಾರಕಿಹೊಳಿ
ಬೆಳಗಾವಿ, ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಗೆಲುವು: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈಯಿ, ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚು ಕಾಂಗ್ರೆಸ್ ಸೀಟು ಗೆಲ್ಲುವ ವಿಶ್ವಾಸ ಇದ್ದು, ಸಚಿವರ ಮಕ್ಕಳಿಗೆ ಟಿಕೆಟ್…

