ಮುಸ್ಲೀಂ ಮೀಸಲಾತಿ ರದ್ದಿಗೆ ಬಿಜೆಪಿ ಬದ್ಧ..!
ಮುಸ್ಲೀಮರ ಮೀಸಲಾತಿ ರದ್ದು, ನಮ್ಮ ನಿರ್ಧಾರಕ್ಕೆ ಬದ್ದರಾಗಿದ್ದೇವೆ: ಬಸವರಾಜ ಬೊಮ್ಮಾಯಿ ಕೋರ್ಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಮುಸ್ಲೀಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ ಬದ್ದರಾಗಿದ್ದೇವೆ. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಏನು ಮಾಡುತ್ತದೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಮುಸ್ಲೀಮರ ಮೀಸಲಾತಿ…

