KMF ಗೆ ಬಾಲಚಂದ್ರ ಸೇರಿ 13 ಜನ ಅವಿರೋಧ ಆಯ್ಕೆ
ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ….

