ಬೆಂಬಲ ಬೆಲೆ ಕಾಯ್ದೆ ಜಾರಿ: CM
ಕೃಷಿಕರಿಗೆ ಕೃಷಿ ಸಲಕರಣೆಗಳ ವಿತರಣೆ ಬೆಂಬಲ ಬೆಲೆ ಕಾಯ್ದೆ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಳಗಾವಿ, “ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂ.ಎಸ್.ಪಿ. ಕಾಯ್ದೆ ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ(ಮಾ….

