ಈಸಕ್ಕಿಯ ಆಸೆ ನಾಟಕ ಪ್ರದರ್ಶನ
ರಂಗಸೃಷ್ಟಿ ಉದ್ಘಾಟನೆ; ಈಸಕ್ಕಿಯ ಆಸೆ ನಾಟಕ ಪ್ರದರ್ಶನ ಬೆಳಗಾವಿ : ರಂಗಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು. ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತೋಂಟದ ಶ್ರೀ ಸಿದ್ದರಾಮ ಸ್ವಾಮಿಗಳು ಉದ್ಘಾಟಿಸಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ಈ ವೇಳೆ ಮಾತನಾಡಿದ ಶ್ರೀ ಸಿದ್ಧರಾಮ ಸ್ವಾಮೀಜಿ, ಬಸವಾದಿ ಶರಣರ ವಚನಗಳ ಅಶಯವನ್ನು ಜನಸಾಮಾನ್ಯರಿಗೆ…

