ಜಾಮೀನು ರಹಿತ ಬಂಧನ ವಾರೆಂಟ್ ಇದ್ರೂ ಡೊಂಟ್ ಕೇರ್
ಬೆಳಗಾವಿ. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊಂದಿರುವ ಮಹಿಳೆ ಇಂದು ಪೊಲೀಸರ ಮುಂದೆ ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಳೆದ ಒಂದು ವರ್ಷದಿಂದ ನ್ಯಾಯಾಲಯ ಹೊರಡಿಸಿದ ಜಾಮೀನು ರಹಿತ ವಾರೆಂಟನ್ನು ಜಾರಿ ಮಾಡಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ ಪೊಲೀಸರ ಸಮ್ನುಖದಲ್ಲಿ ಅವಳನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರಿಗೆ ಆಗುತ್ತಿಲ್ಲ. ಒಂದು ರೀತಿಯಲ್ಲಿ ಅಸಹಾಯಕತೆ.. ಆದರೆ ಇಂದು ನಡೆದ ಪ್ರತಿಭಟನೆಯಲ್ಲಿ ಅವಳು ಭಾಗವಹಿಸಿದ ಪೊಟೊಗಳು ವೈರಲ್ ಆಗುತ್ತಿದ್ದಂತೆಯೇ ಕೋರ್ಟ NBW ಆದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರಾಜ್ಯ ಸರ್ಕಾರದ ರೈತ…

