ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಲಿ: ರಾಹುಲ್
*ಸಿಪಿಎಡ್ ಮೈದಾನದಲ್ಲಿ ಜರುಗಿದ 11ನೇ ಸತೀಶ ಶುಗರ್ಸ ಕ್ಲಾಸಿಕ್ ರಾಜ್ಯ ಹಾಗೂ ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ ಸಮಾರಂಭ ಬೆಳಗಾವಿ: ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಬೆಕೆಂಬ ಉದೇಶದಿಂದ ಪ್ರತಿ ಭಾರೀ ಸತೀಶ ಜಾರಕಿಹೊಳಿ ಫೌಂಡೇಶನ ಹಾಗೂ ರೋಟರ್ ಕ್ಲಬ್ ವತಿಯಿಂದ ಸತೀಶ ಶುಗರ್ಸ ಕ್ಲಾಸಿಕ್ ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ ಏರ್ಪಡಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.ನಗರದ ಸಿಪಿಎಡ್ ಮೈದಾನದಲ್ಲಿ ಜರುಗಿದ 11ನೇ ಸತೀಶ ಶುಗರ್ಸ ಕ್ಲಾಸಿಕ್ ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ ಸಮಾರಂಭದಲ್ಲಿ ಭಾವಗವಹಿಸಿ ಅವರು…