ಪರಿಸರ ಸ್ನೇಹಿ ರಸ್ತೆ ನಿರ್ಮಾಣಕ್ಕೆ ಚಾಲನೆ
ಪಿಡಬ್ಲುಡಿ ಕಮಿಟಿಯಲ್ಲಿ ಮಹತ್ತರ ತೀರ್ಮಾನರಾಜ್ಯದಲ್ಲಿಯೇ ಮೊದಲ ಪ್ಲ್ಯಾಸ್ಟಿಕ್ ಪೌಡರ್ ಬಳಸಿ ರಸ್ತೆ ನಿರ್ಮಾಣ.ಪರಿಸರ ಸ್ನೇಹಿ ರಸ್ತೆ ನಿರ್ಮಾಣಕ್ಕೆ ಚಾಲನೆ ಬೆಳಗಾವಿ. ಗಡಿನಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಲವು ಅಭಿವೃದ್ಧಿ ಕೆಲಸಗಳು ಆಗಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೆಲವು ಟೀಕೆಗಳ ನಡುವೆಯೇ ಬೆಳಗಾವಿಗರು `ಹೌದು‘ ಎನ್ನುವಂತಹ ಕೆಲಸಗಳು ನಡೆದಿವೆ.ಗಮನಿಸಬೇಕಾದ ಸಂಗತಿ ಎಂದರೆ, ಮಹಾರಾಷ್ಟ್ರ ಹೊರತುಪಡಿಸಿ ಇಡೀ ಕರ್ನಾಟಕ ರಾಜ್ಯದಲ್ಲಿಯೇ ಮೊಟ್ಟ ಮೊದಲು ಎನ್ನುವಂತೆ ಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಿಸುವ ಕಾಮಗಾರಿಯನ್ನು ಪಾಲಿಕೆ ಕೈಗೆತ್ತಿಕೊಂಡಿದೆ. ಶಾಸಕ…