
ಸಿದ್ದಲಿಂಗ ಕೈವಲ್ಯಾಶ್ರಮದ ಜಾತ್ರಾ ಮಹೋತ್ಸವ
ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಡೆಯುತ್ತಿರುವ…