ಸಂಭಾಜಿ ಮಹಾರಾಜರ ಪ್ರತಿಮೆ ವಿವಾದ- ಪೂಜಾ+ ಬಂದೋಬಸ್ತ್
ಬೆಳಗಾವಿ. ಅನಗೋಳ ನಾಕಾದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣದ ಸಿದ್ಧತೆ ಒಂದು ಕಡೆ ನಡೆದಿದ್ದರೆ, ಮತ್ತೊಂದು ಕಡೆಗೆ ಪೊಲೀಸ್ ಬಂದೋಬಸ್ತ್ ಲೆಕ್ಕಾಚಾರಗಳು ಜೋರಾಗಿ ನಡೆದಿವೆ ಹೀಗಾಗಿ ಅನಗೋಳ ಪರಿಸರದ ವಾರಾವರಣ ಒಂದು ರೀತಿಯಲ್ಲಿ ಬೂದಿ ಮುಚ್ಚಿದ ಕೆಂಡವಾಗಿದೆ. ಯಾವುದೇ ಪರಿಸ್ಥಿತಿಯಲ್ಲಿ ಮೂರ್ತಿ ಅನಾವರಣ ಮಾಡೇ ತೀರಬೇಕು ಎನ್ನುವ ಉದ್ದೇಶದಿಂದ ಅಲ್ಲಿ ಕೆಲವರು ಪೂಜಾ ಸಿದ್ಧತೆಯನ್ನು ಮಾಡುತ್ತಿದ್ದಾರೆ. ಆದರೆ ಮತ್ತೊಂದು ಕಡೆಗೆ ಕ್ಷಣ ಕ್ಷಣಕ್ಕೂ ಪೊಲೀಸ್ ಬಂದೋಬಸ್ತಿಯ ಲೆಕ್ಕಾಚಾರಗಳು ಬದಲಾಗುತ್ತಿವೆ. ಈಗಾಗಲೇ ಸ್ಥಳದಲ್ಲಿ ನಾಲ್ಕೈದು ಜನ ಪೊಲೀಸ್ ಇನ್ಸಪೆಕ್ಟರಗಳು … Continue reading ಸಂಭಾಜಿ ಮಹಾರಾಜರ ಪ್ರತಿಮೆ ವಿವಾದ- ಪೂಜಾ+ ಬಂದೋಬಸ್ತ್