ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

: ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಕಾರು ಅಪಘಾತವಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಳರ್‌ ಕಾರು ಇಂದು ಬೆಳಗಿನ ಜಾವ 6 ಗಂಟೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಅಪಘಾತವಾಗಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿದ…

Read More

ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ.

ಸಿದ್ಧತೆ ಪರಿಶೀಲಿಸಿದ ಎಕೆಬಿಎಂಎಸ್ ಅಧ್ಯಕ್ಷ ಅಶೋಕ ಹಾರನಹಳ್ಳಿ. ವೇದಿಕೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣ. ಅಚ್ಚುಕಟ್ಟು ವೇದಿಕೆ ನಿರ್ಮಾಣ. ಗಣ್ಯಾತಿಗಣ್ಯರ ಸಂಗಮ. ಎಲ್ಲ‌ ಮಠಾಧೀಶರ ಸಮಾಗಮ ಎರಡು ದಿನ ಕಾರ್ಯಕ್ರಮಕ್ಕೆ ಲಕ್ಷ ಜನ‌ ಸೇರುವ ನಿರೀಕ್ಷೆ. ಬೆಂಗಳೂರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಸಭಾ ಆಯೋಜನೆ ಮಾಡಿದ ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರಿನ‌ ಅರಮನೆ ಮೈದಾನದಲ್ಲಿ ಇದೇ ದಿ.‌18 ಮತ್ತು 19 ರಂದು ಎರಡು ದಿನಗಳ ಕಾಲ ಈ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕಾಗಿ ಅದ್ಭುತ ವೇದಿಕೆ…

Read More

ಸತೀಶ್ ಜಾರಕಿಹೊಳಿ ಸಿಎಂ ಆಗಲಿ’ ಎಂದು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ಅಭಿಮಾನಿ

‘ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಆಗಲಿ’ ಎಂದು ಅಭಿಮಾನಿಯೊಬ್ಬರು ಶಬರಿಮಲೈಯ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತು ಎಲ್ಲರ ಗಮನ ಸೆಳೆದಿದ್ದಾರೆ. ಹೌದು…. ಬೆಳಗಾವಿ ಜಿಲ್ಲಾಯ ಗೋಕಾಕ ಪಟ್ಟಣದ ಅಯ್ಯಪ್ಪ ಮಾಲಾಧಾರಿ ಸಂತೋಷ ಸಂಕಪಾಳೆ ಎಂಬುವರು ಅಯ್ಯಪ್ಪಸ್ವಾಮೀ ಮಾಲೆ ಧರಸಿ ಶಬರಿಮಲೈಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದುರು ನಿಂತು ಸಚಿವ ಸತೀಶ್‌ ಜಾರಕಿಹೊಳಿ ಅವರ ಭಾವಚಿತ್ರ ಹಿಡಿದು ಈ ವಿಶೇಷ ಹರಕೆ ಹೊತ್ತಿದ್ದಾರೆ. ಮಕರ ಸಂಕ್ರಾಂತಿಯ ಮುನ್ನ ಶಬರಿ ಮಲೆಯ ಸ್ವಾಮಿ ಅಯ್ಯಪ್ಪನ…

Read More
error: Content is protected !!