
ಬೆಳಗಾವಿವರೆಗೆ ವಂದೇ ಭಾರತ ರೈಲು ..!
ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು. ೧) ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ…