ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರು.ಪರಿಹಾರ. ಸಚಿವ ಸತೀಶ್ ಜಾರಕಿಹೊಳಿ ಘೋಷಣೆ

ಮೃತರ ಕುಟುಂಬಕ್ಕೆ ತಲಾ 2 ಲಕ್ಷಸಚಿವ ಸತೀಶ್ ಜಾರಕಿಹೊಳಿ ಘೋಷಣೆಬೆಳಗಾವಿ:ಉತ್ತರ ಪ್ರದೇಶದ ಪ್ರಯಾಗರಾಜ್ನ ಮಹಾ ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿಯವರಿಗೆ ತಲಾ 2 ಲಕ್ಷ ರೂ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಘೋಷಿಸಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಈ ವಿಷಯ ತಿಳಿಸಿದರು, ನಮ್ಮ ತಂದೆ ಸತೀಶ್ ಜಾರಕಿಹೊಳಿಯವರು ವೈಯಕ್ತಿಕವಾಗಿ ಈ ಪರಿಹಾರ ಧನ ಕೊಡುವುದಾಗಿ ಹೇಳಿದ್ದಾರೆ, ಅಷ್ಟೇ ಅಲ್ಲ ಸಕರ್ಾರದಿಂದಲೂ ಹೆಚ್ಚಿನ ಪರಿಹಾರ … Continue reading ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರು.ಪರಿಹಾರ. ಸಚಿವ ಸತೀಶ್ ಜಾರಕಿಹೊಳಿ ಘೋಷಣೆ

error: Content is protected !!