
ಬೆಳಗಾವಿ ಜಿಲ್ಲೆಗೆ 5 ಪ್ರಶಸ್ತಿಗಳ ಗರಿ
ಬೆಳಗಾವಿ ಜಿಲ್ಲೆಗೆ ಐದು ಪ್ರಶಸ್ತಿಗಳ ಗರಿ ಬೆಳಗಾವಿ ಜಿಪಂಗೆ ಮೂರು ಪ್ರಶಸ್ತಿ, ಗ್ರಾಪಂಗೆ ಎರಡು ಪ್ರಶಸ್ತಿಗಳು ಪ್ರಧಾನ ಬೆಳಗಾವಿ: 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದ್ದು, ವಿಧಾನ ಪರಿಷತ್ ಸಭಾಪತಿ…