ದೇವಸ್ಥಾನದ ಮೇಲೆ ಕಲ್ಲು ತೂರಿದ ಭೂಪ
ಬೆಳಗಾವಿ ಪಾಂಗುಳ ಗಲ್ಲಿಯಲ್ಲಿ ಶ್ರೀ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ ಭೂಪ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ ಘಟನೆ ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿ ನಡೆದಿದೆ. ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ್ದಾನೆ. ಕಲ್ಲು ತೂರಿದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ. ಕಲ್ಲು ತೂರಿದವ… ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್ ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ. ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ…

