
ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಜಾರಕಿಹೊಳಿ
ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ತಮ್ಮ ಶಾಲೆಗೆ ಬೇಕಾದ ಸೌಲಭ್ಯ…