Headlines

ದಾರ್ಶನಿಕರ ಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ; ಅಭಯ

ಬೆಳಗಾವಿ,ಈ ನಾಡಿನ ದಾರ್ಶನಿಕರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವುದರಿಂದ ಜೀವನದ ಸಾರ್ಥಕತೆ ಅಡಗಿದೆ ಎಂದು ಶಾಸಕರಾದ ಅಭಯ ಪಾಟೀಲ ಅವರು ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.೨) ವಡಗಾವಿಯ ಸಫಾರಗಲ್ಲಿ, ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಜರುಗಿದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯದ ತತ್ವಗಳು ಹಾಸುಹೊಕ್ಕಾಗಿ ವಿಸ್ತರಿಸಿದ್ದು ವಚನಕಾಲದ ದೊಡ್ಡ ಆಂದೋಲನವೆAದು ಅವರು ಬಣ್ಣಿಸಿದರು….

0
Read More

ಗಡ್ಕರಿ ಅಭಿನಂದಿಸಿದ ಸಿದ್ದು- ಸಂಪರ್ಕ ಜಾಲ ವಿಸ್ತರಣೆಗೆ ನೆರವು

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ…

0
Read More
error: Content is protected !!