
ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಚಿವ ಜಾರಕಿಹೊಳಿ
ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಐದು ವರ್ಷಗಳಲ್ಲಿ ಯಮಕನಮರಡಿ ಮತ ಕ್ಷೇತ್ರದಲ್ಲಿ ಸುಮಾರು 250 ಸರ್ಕಾರಿ ಶಾಲೆಯ ನೂತನ ಕಟ್ಟಡಗಳನ್ನು ಕಟ್ಟಬೇಕೆಂದು ನಿರ್ಧರಿಸಿದ್ದು, ಈಗಾಗಲೇ ಹುಕ್ಕೇರಿ ತಾಲೂಕಿನ ಗ್ರಾಮದಲ್ಲಿ 50 ಕಟ್ಟಡಗಳನ್ನು ಕಟ್ಟಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ನಗರದ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಬೆಳಗಾವಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎರಡನೇ…