
ನಾಳೆ ಬ್ರಾಹ್ಮಣ ಸಮಾಜದವರ ಪ್ರತಿಭಟನೆ..!
ಬೆಳಗಾವಿ. ಜನಿವಾರ ತೆಗೆಸಿದ ವಿಷಯ ಮುಂದಿಟ್ಟುಕೊಂಡು ನಾಳೆ ದಿ. 21 ರಂದು ಬೆಳಗಾವಿಯಲ್ಲಿ ಸಮಸ್ತ ಬ್ರಾಹ್ಮಣರ ವತಿಯಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೃಷ್ಣಮಠದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು. ಬೆಳಿಗ್ಗೆ ಕನ್ನಡ ಸಾಹಿತ್ಯ ಭವನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಲಾಗುವುದು ಎಂದು ತಿಳಿಸಲಾಗಿದೆ. ಸಮಾಜದ ಸಭೆಗೆ ಹಾಜರಾದ ವಿಪ್ರ ಬಳಗದವರು ಇಂದಿಲ್ಲಿ ನಡೆದ ಸಭೆಯಲ್ಲಿ ನಗರದ ಬೇರೆ ಬೇರೆ ಭಾಗಗಳಿಂದ ನೂರಾರು ಜನ ಭಾಗವಹಿಸಿದ್ದರು. ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ಅಧ್ಯಕ್ಷ…