ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
ಏ. 27,28 ರಂದು ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ವತಿಯಿಂದ ಏ. 27, 28 ರಂದು ಬೃಹತ್ ಪ್ರತಿಭಟನೆಯನ್ನು ಸಿಪಿಎಡ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅದರಂತೆ,…

