
ಪೊಲೀಸ್ ಪೇದೆ ಅಮಾನತ್..!
ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ ಬೆಳಗಾವಿ.ಕೋರ್ಟನ ಆದೇಶ ಪ್ರತಿ ನೀಡಲು ಹೋಗಿದ್ದ ವಕೀಲರ ಮೇಲೆ ಹಲ್ಲೆ ಮಾಡಿದ್ದ ಎಪಿಎಂಸಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಪಿ.ಬಿ ಸುಣಗಾರ ಅವರನ್ನು ಅಮಾನತ್ ಮಾಡಲಾಗಿದೆ.ಬೆಳಗಾವಿ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಜಿಲ್ಲಾ ವಕೀಲರ ಸಂಘದಿಂದ ಇಂದು ನಗರ ಪೊಲೀಸ್ ಕಮಿಷನರ್ ಯಡಾ ಮಾಟರ್ಿನ್ ಮಾರ್ಬನ್ಯಾಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.ಪೊಲೀಸ್ ಸಿಬ್ಬಂದಿ ವಿರುದ್ಧ…