
ಭಂಡಾರದ ಜಾತ್ರೆಗೆ ಭರದ ಸಿದ್ಧತೆ
ಗೋಕಾಕ:ಗೋಕಾಕ ಗ್ರಾಮ ದೇವತೆಯರ ಜಾತ್ರೆ ಐತಿಹಾಸಿಕ ಜಾತ್ರೆಯಾಗಿದ್ದು ಲಕ್ಷಾಂತರ ಜನ ಈ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು ಜಾತ್ರಾ ಸಮಯದಲ್ಲಿ ಕಳೆದ ಬಾರಿ ಆದ ಸಮಸ್ಯೆಗಳು ಮರಕಳಿಸದಂತೆ ನಿಗಾವಹಿಸುವದು ಅತ್ಯವಶ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ನಗರದ ಶ್ರೀ ಮಹಾಲಕ್ಷ್ಮೀ ಸಭಾ ಭವನದಲ್ಲಿ ಗೋಕಾಕ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಈಗಾಗಲೇ ನಗರಸಭೆಯಿಂದ ಕಳೆದ ಒಂದು ತಿಂಗಳಿನಿಂದ ನಗರದ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ. ಪೋಲಿಸ್ ಇಲಾಖೆಯವರು ಕಾನೂನು ಸುವ್ಯಸ್ಥೆ…