
ಲಾಕರ್ ದೋಚಿದವ ಲಾಕ್
14 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ`ಬ್ಯಾಂಕ್ ಲಾಕರ್ ದೋಚಿದವನ ಬಂಧನ’ಬೆಳಗಾವಿ.ಇಲ್ಲಿನ ಭಾಗ್ಯ ನಗರದ ಇಂಡಿಯನ್ ಬ್ಯಾಂಕ್ ಶಾಖೆಯ ಲಾಕರ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಚಂದ್ರಕಾಂತ ಬಾಲಾಜಿ ಜೋರ್ಲಿ (32 ವರ್ಷ) ಬಂಧಿತ ಆರೋಪಿ. ಬಂಧಿತನಿಂದ ಸುಮಾರು 143.9 ಗ್ರಾಂ ಬಂಗಾರದ ಆಭರಣಗಳು ಹಾಗೂ 14 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬರಾವ್, ಉಪ ಆಯುಕ್ತ ರೋಹನ ಜಗದೀಶ , ಎನ್….