Headlines

ASI. ಹೃದಯಾಘಾತದಿಂದ ಸಾವು

ಬೆಳಗಾವಿ:

ಗೋಕಾಕ ಪ್ರಸಿದ್ಧ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಬಂದೋಬಸ್ತ್ ಕಾರ್ಯಕ್ಕೆ ಬಂದಿದ್ದ ಹುಬ್ಬಳ್ಳಿಯ ಎಎಸ್ಐ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರನ್ನು ಹುಬ್ಬಳ್ಳಿ ಎಪಿಎಂಸಿ ಠಾಣೆಯ ಎಎಸ್ಐ ಎಲ್ ಜೆ ಮೀರಾನಾಯಕ್ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!