ಬೆಳಗಾವಿ
ಗಡಿನಾಡ ಬೆಳಗಾವಿಗೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಲ್ಹೋಟ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮಂಗೇಶ್ ಪವಾರ್, ಉಪಮೇಯರ ವಾಣಿ ವಿಲಾಸ ಜೋಶಿ ಮತ್ತು ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ಅವರು ಹೂ ಗುಚ್ಚ ನೀಡಿ ಸ್ವಾಗತಿಸಿದರು.

ನಂತರ ಅವರು ವಿಟಿಯು ಘಟಿಕೋತ್ಸವಕ್ಕೆ ತೆರಳಿದರು.
