
ಕೈಗಾರಿಕಾ ಪ್ರದೇಶಕ್ಕೆ ನೀರು: ಸರ್ಕಾರದ ಮಾನದಂಡ ಕಡ್ಡಾಯ
ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು: ಸರ್ಕಾರದ ಮಾನದಂಡ ಕಡ್ಡಾಯ – ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ಬೆಳಗಾವಿ: ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಹರಿಸುವ ಬಗ್ಗೆ ಸರ್ಕಾರದಿಂದ ತೀರ್ಮಾನವಾದರೂ, ನೀರಿನ ಬಳಕೆಗಾಗಿ ನಿಗದಿಪಡಿಸಿರುವ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವಶ್ಯಕ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಧಾರವಾಡ ಕೈಗಾರಿಕಾ ಪ್ರದೇಶಕ್ಕೆ 1 ಟಿಎಂಸಿ ನೀರು ಹರಿಸುವ ಕುರಿತು ಅಧಿಕಾರಿಗಳಿಂದ ಪತ್ರ ಬಂದಿದ್ದು, ಸರ್ಕಾರದಿಂದ…