ಪ್ರಾದೇಶಿಕ ಆಯುಕ್ತರ ವರ್ಗಾವಣೆ
ಬೆಳಗಾವಿ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್ ಬಿ. ಶೆಟ್ಟಣ್ಣವರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರನ್ಬು ಸಹಕಾರ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.