ಬೆಂಗಳೂರು. ಬೆಳಗಾವಿ ತಿನಿಸುಕಟ್ಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಯರ್ ಮಂಗೇಶ ಪವಾರ್ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದತಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದು ಅಗಸ್ಟ 4 ಕ್ಕೆ ಮುಂದೂಡಿದೆ .
ಇಂದೇ ವಿಚಾರಣೆ ಅಂತಿಮ ಆದೇಶ ಹೊರಬರುವ ಲಕ್ಷಣಗಳಿದ್ದವು.ಆದರೆ ಸಧ್ಯ ಬಂದಿರುವ ಮಾಹಿತಿ ಪ್ರಕಾರ ವಿಚಾರಣೆ August 4 ಮುಂದಕ್ಕೆ ಹೋಗಿದೆ .

ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾಗಬೇಕಿದ್ದ ಅಡ್ವೋಕೇಟ್ ಜನರಲ್ ಅವರು ಗೈರಾಗಿದ್ದು ಇದಕ್ಕೆ ಕಾರಣ ಎನ್ನಲಾಗುತ್ತದೆ..
ಆದರೆ ಮತ್ತೊಂದು ಮೂಲಗಳ ಪ್ರಕಾರ ಬೆಳಗಾವಿ ಪ್ರಾದೇಶಿಕ ಆಯುಕ್ತರು ಮೇಯರ್ ಮಂಗೇಶ ಪವಾರ್ ಮತ್ತು ನಗರಸೇವಕ ಜಯಂತ ಜಾಧವಗೆ ಮತ್ತೊಂದು ನೋಟೀಸ್ ಕೊಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.