
ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಶ್ರೀಕಾಂತ ಢವಣ – ಜಾರಕಿಹೊಳಿ ಬಣದ ಅಭ್ಯರ್ಥಿ
ರಾಮದುರ್ಗ ಕ್ಷೇತ್ರದಲ್ಲಿ ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಶ್ರೀಕಾಂತ ಢವಣ – ಜಾರಕಿಹೊಳಿ ಶಿಬಿರದ ಅಧಿಕೃತ ಅಭ್ಯರ್ಥಿ ಘೋಷಣೆ!ಮಲ್ಲಣ್ಣ ಯಾದವಾಡರ ಏಕಪಕ್ಷೀಯ ನಿರ್ಧಾರದಿಂದ ಕಾರ್ಯಕರ್ತರಲ್ಲಿ ಗೊಂದಲ – “ಒಗ್ಗಟ್ಟಿನಿಂದ ಸ್ಪರ್ಧೆ ಮಾಡೋಣ” ಎಂದ ಜಾರಕಿಹೊಳಿ ಬೆಳಗಾವಿ, ಆ. 13 –ಅಕ್ಟೋಬರ್‌ನಲ್ಲಿ ನಡೆಯಲಿರುವ ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿರುವುದಾಗಿ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ…