
ಬಹುನಿರೀಕ್ಷಿತ ಯೋಜನೆಗಳಿಗೆ ಶೀಘ್ರವೇ ಚಾಲನೆ: ಸಚಿವ ಸತೀಶ್ ಜಾರಕಿಹೊಳಿ
ಜಿಲ್ಲೆಯ ಬಹುನಿರೀಕ್ಷಿತ ಯೋಜನೆಗಳಿಗೆ ಶೀಘ್ರವೇ ಚಾಲನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಜನತೆಯ ಬಹು ನಿರೀಕ್ಷಿತ ಮೇಲ್ಸೇತುವೆ ಕಾಮಗಾರಿ, ನೂತನ ಜಿಲ್ಲಾಧಿಕಾರಿ ಕಚೇರಿ, ಪತ್ರಿಕಾ ಭವನದ ನೂತನ ಕಟ್ಟಡಕ್ಕೆ ಮುಂಬರುವ ತಿಂಗಳವೇ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡುವವರು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ನಂತರ ಸುದ್ದಿಸಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ…