ಧರ್ಮಸ್ಥಳ ಕ್ಷೇತ್ರ ವಿರುದ್ದದ ಅಪಪ್ರಚಾರ ಖಂಡನೆ – 19ರಂದು ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ

ಬೆಳಗಾವಿ: ಹಿಂದೂ ಸಮಾಜದ ಭಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇತ್ತೀಚೆಗೆ ಪ್ರಚಾರವಾಗುತ್ತಿರುವ ಇಲ್ಲಸಲ್ಲದ ಆರೋಪಗಳನ್ನು ಖಂಡಿಸಿ ಆಗಸ್ಟ್ 19 ರಂದು ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಸಂಜೆ ಬೆಳಗಾವಿಯ ಧರ್ಮನಾಥ ಭವನದಲ್ಲಿ ವಿವಿಧ ಸಮಾಜಮುಖಂಡರು, ಜನಪ್ರತಿನಿಧಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ಸೇರಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಂಸದ ಅಮರಸಿಂಹ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ…

Read More
error: Content is protected !!