ಬೆಳಗಾವಿ
ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಶ್ರೀಮತಿ ಸೈಯಿದಾ ಅಫ್ರಿನಾ ಭಾನು ಎಸ್ ಅವರನ್ಬು ಎತ್ತಂಗಡಿ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ

ಅಫ್ರೀನಾ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ತೆರವಾಗಿರುವ ಸ್ಮಾರ್ಟ ಎಂಡಿ ಸ್ಥಾನದ ಹೆಚ್ಚುವರಿ ಜವಾಬ್ದಾರಿಯನ್ನು ಪಾಲಿಕೆ ಆಯುಕ್ತೆ ಶುಭ ಬಿ. ಅವರಿಗೆ ವಹಿಸಲಾಗಿದೆ