
ಬೆಳಗಾವಿಯಲ್ಲಿ ಸೇವಾ ಪಾಕ್ಷಿಕ ಅಭಿಯಾನ ಯಶಸ್ವಿಗೊಳಿಸಿ
ಶಾಸಕ ಮಹೇಶ ಟಿಂಗಿನಕಾಯಿ ಹೇಳಿಕೆಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಸೆ. 17ರಿಂದ ಅಕ್ಟೋಬರ್ 2 ಮಹಾತ್ಮ ಗಾಂಧಿ ಜನ್ಮ ದಿನದವರೆಗೆ ದೇಶದಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗಿವಹಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಮಹೇಶ ಟಿಂಗಿನಕಾಯಿ ಹೇಳಿದರು. ನಗರದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೇವಾ ಪಾಕ್ಸಿಕ್ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ಸೇವಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ವಿವಿಧ ಸೇವಾ ಚಟುವಟಿಗಳ ಮೂಲಕ ದೇಶದ ಕಟ್ಟ ಕಡೆಯ ವ್ಯಕ್ತಿಗೂ…