BDCC ಚುನಾವಣೆ – ಮೂಡಲಗಿ-ಗೋಕಾಕ ಅಭ್ಯರ್ಥಿಗಳ ಅಂತಿಮ ನಿರ್ಧಾರ ಸೆಪ್ಟೆಂಬರ್ ಅಂತ್ಯಕ್ಕೆ

ಮೂಡಲಗಿ-ಗೋಕಾಕ ಅಭ್ಯರ್ಥಿಗಳ ಅಂತಿಮ ನಿರ್ಧಾರ ಸೆಪ್ಟೆಂಬರ್ ಅಂತ್ಯಕ್ಕೆ – ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ:“ನಾನು ಹಾಗೂ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಸೇರಿಕೊಂಡು ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡುತ್ತೇವೆ,” ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬುಧವಾರ ಘೋಷಿಸಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಸದಸ್ಯರನ್ನುದ್ದೇಶಿಸಿ … Continue reading BDCC ಚುನಾವಣೆ – ಮೂಡಲಗಿ-ಗೋಕಾಕ ಅಭ್ಯರ್ಥಿಗಳ ಅಂತಿಮ ನಿರ್ಧಾರ ಸೆಪ್ಟೆಂಬರ್ ಅಂತ್ಯಕ್ಕೆ

error: Content is protected !!